ಕೊಪ್ಪಳ ಮಹಿಳೆಯ ಮೇಲೆ ದಾಳಿ ಮಾಡಿದ್ದ ಚಿರತೆ ಬಲೆಗೆ.
ಬೋನಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ನಿಟ್ಟುಸಿರು.
ಕೊಪ್ಪಳ ಜಿಲ್ಲೆಯ ಗಂಗಾವತಿ ರಾಂಪೂರ ಗ್ರಾಮದಲ್ಲಿ ಮಹಿಳೆಯ ಮೇಲೆ ದಾಳಿ ಮಾಡಿದ್ದ ಚಿರತೆ.
ಆನೆಗೊಂದಿ ಬಳಿ ಇರಿಸಲಾಗಿದ್ದ ಬೋನಿಗೆ ಬಿದ್ದ ಚಿರತೆ.
ಕಳೆದ ಒಂದು ವಾರದ ಹಿಂದೆ ಜಾನುವಾರು ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ
ಗ್ರಾಮಸ್ಥರ ಆಕ್ರೋಶ ನಡುವೆ ನಾಲ್ಕು ಬೋನ್ ಅಳವಡಿಸಿದ್ದ ಅರಣ್ಯ ಇಲಾಖೆ.
ಮೂರ್ನಾಲ್ಕು ಚಿರತೆ ಇವೆ ಎಂದು ಮನವಿ ಸಲ್ಲಿಸಿದ್ದ ಗ್ರಾಮಸ್ಥರು.
ಇಂದು ಬೆಳಗಿನ ಜಾವ ಬೋನಿಗೆ ಬಿದ್ದಿರುವ ಚಿರತೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ.