ಮಹಾಮಾರಿ ಕೊರೊನಾ ಭೀತಿ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿ ಆಚರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಮಹತ್ವದ ಆದೇಶ ಹೊರಡಿಸಿದ್ದಾರೆ.