ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದರು. ಕಂದಾಯ ಸಚಿವರಾದ ಆರ್.ಅಶೋಕ, ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಮತ್ತಿತರರು ಜತೆಗಿದ್ದರು. ***