*ನಾಡಿನ ಸಮಸ್ತ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು*
ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಜವಾಬ್ದಾರಿ ಯುತ ಮತ್ತು ಕಠಿಣ ವೃತ್ತಿ. ನಮ್ಮೆಲ್ಲರ ಬದುಕು ಸಮರ್ಥವಾಗಿ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ.
ಭಾರತದ ಆದರ್ಶ ಶಿಕ್ಷಕ, ಮಾಜಿ ರಾಷ್ಟ್ರಪತಿ, *ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್* ಅವರ ಜನ್ಮದಿನವನ್ನು ಸ್ಮರಿಸಲು ಈ ದಿನವನ್ನು *ಶಿಕ್ಷಕರ ದಿನ* ವನ್ನಾಗಿ ಆಚರಿಸಲಾಗುತ್ತದೆ.
ಇದು ನಮ್ಮ ಬದುಕನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದ, ಕೃತಜ್ಞತೆ ಸಲ್ಲಿಸಲು ಇರುವ ಅತ್ಯಂತ ಮಹತ್ವದ ದಿನವೂ ಹೌದು.
ಹೀಗಾಗಿ, ಈ ಶುಭ ದಿನದಂದು ನಮಗೆ ಜೀವನವನ್ನು ರೂಪಿಸಿಕೊಳ್ಳಲು ಕಲಿಸಿದ *ಸಮಸ್ತ ಶಿಕ್ಷಕರಿಗೆ, ಶಿಕ್ಷಕರ ದಿನದ ಶುಭಾಶಯಗಳು*. - *ಶ್ರೀ ರಮೇಶ್ ಜಾರಕಿಹೊಳಿ* ಜಲಸಂಪನ್ಮೂಲ ಸಚಿವರು